ಭಾರತೀಯ ಕುಸ್ತಿ ಫೆಡರೇಷನ್(ಡಬ್ಲ್ಯುಎಫ್ಐ) ಪದಾಧಿಕಾರಿಗಳು ಹಾಗೂ ದೇಶದ ಅಗ್ರ ಕುಸ್ತಿಪಟುಗಳ ನಡುವಿನ ತಿಕ್ಕಾಟ ನಿಲ್ಲುವ ಲಕ್ಷಣ ಕಂಡುಬರುತ್ತಿಲ್ಲ.