ಇಂಗ್ಲೆಂಡ್ ಸ್ಪಿನ್ ದಾಳಿಯನ್ನು ಎದುರಿಸುವುದು ಹೇಗೆ ಎಂಬ ತಲೆಬಿಸಿಯ ನಡುವೆಯೇ ತನ್ನ ಪ್ರಮುಖ ಬ್ಯಾಟರ್ಗಳ ಸೇವೆಯಿಂದ ವಂಚಿತರಾಗಿರುವ ಟೀಂ ಇಂಡಿಯಾ, ಗುರುವಾರದಿಂದ ಪ್ರವಾಸಿ ತಂಡದ ವಿರುದ್ಧ 3ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.
ಟೀಮ್ ಇಂಡಿಯಾದ ಹಿರಿಯ ಆಟಗಾರರು ಜೂನ್ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ನಲ್ಲಿ ಆಡುತ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 17ನೇ ಆವೃತ್ತಿಯ ಕೆಲ ಪಂದ್ಯಗಳು ವಿದೇಶದಲ್ಲಿ ನಡೆಯಲಿವೆ ಎಂಬ ಊಹಾಪೋಹಗಳು ವ್ಯಾಪಕವಾಗಿ ಹರಿದಾಡಿತ್ತು. ಹಲವು ಮಾಧ್ಯಮಗಳ ವರದಿ ಪ್ರಕಾರ ಐಪಿಎಲ್ ಭಾರತದ ಜೊತೆಗೆ ವಿದೇಶದಲ್ಲೂ ನಡೆಯಲಿದೆ ಎಂದು ಹೇಳಲಾಗಿತ್ತು.