18ನೇ ಆವೃತ್ತಿಯಲ್ಲಿ ಸಿಎಸ್ಕೆ ವಿರುದ್ಧ ನಡೆದ 2 ಪಂದ್ಯಗಳಲ್ಲಿಯೂ ಆರ್ಸಿಬಿ ಜಯಭೇರಿ ಬಾರಿಸಿ ಹೊಸ ದಾಖಲೆ ಬರೆದಿದೆ.
ಐಪಿಎಲ್ನ ಅತಿ ಮಹತ್ವದ, ಬಹುನಿರೀಕ್ಷಿತ ಪಂದ್ಯಕ್ಕೆ ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಗುಜರಾತ್ ಟೈಟಾನ್ಸ್ನ ರನ್ ಮಳೆಯಲ್ಲಿ ಕೊಚ್ಚಿ ಹೋದ ಸನ್ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಐಪಿಎಲ್ನಿಂದ ಬಹುತೇಕ ಹೊರಬಿದ್ದಿದೆ.
ಮುಂಬೈ ವಿರುದ್ಧ 0 ರನ್ ಸೋತು ಪ್ಲೇ-ಆಫ್ನಿಂದ ಅಧಿಕೃತವಾಗಿ ಔಟ್ । ಸತತ 6 ಜಯ, ಮುಂಬೈ ಅಗ್ರಸ್ಥಾನಕ್ಕೆಸ್ಫೋಟಕ ಬ್ಯಾಟಿಂಗ್, ಮುಂಬೈ 2 ವಿಕೆಟ್ಗೆ 217 ರನ್ । ಬ್ಯಾಟಿಂಗ್ ವೈಫಲ್ಯ, ರಾಜಸ್ಥಾನ 102 ರನ್ಗೆ ಆಲೌಟ್
ಕಳೆದ ಪಂದ್ಯದಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಅಬ್ಬರದ ಶತಕದ ನೆರವಿನಿಂದ ಗುಜರಾತ್ ವಿರುದ್ಧ ಗೆದ್ದಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಗುರುವಾರ 5 ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸವಾಲು ಎದುರಾಗಲಿದೆ
ಈ ಬಾರಿ ಟೂರ್ನಿಯಲ್ಲಿ ಆಡಿರುವ 10 ಪಂದ್ಯಗಳ ಪೈಕಿ 8ರಲ್ಲಿ ಸೋಲನುಭವಿಸಿದ 5 ಬಾರಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇ-ಆಫ್ ರೇಸ್ನಿಂದ ಅಧಿಕೃತವಾಗಿ ಹೊರಬಿದ್ದಿದೆ.
14 ವರ್ಷದ ಉದಯೋನ್ಮುಖ ಆಟಗಾರ ವೈಭವ್ ಸೂರ್ಯವಂಶಿ ಸೋಮವಾರದ ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ 35 ಎಸೆತಗಳಲ್ಲೇ ಶತಕ ಬಾರಿಸಿ, ಹಲವು ದಾಖಲೆಗಳನ್ನು ಬರೆದಿದ್ದಾರೆ
ತವರಿನಾಚೆ ಎಂತಹ ಕಠಿಣ ಪರಿಸ್ಥಿತಿಯಲ್ಲೂ ಪಂದ್ಯ ಗೆಲ್ಲುವುದು ಈಗ ಆರ್ಸಿಬಿಗೆ ಹವ್ಯಾಸವಾಗಿಬಿಟ್ಟಿದೆ. ಟೂರ್ನಿಯುದ್ದಕ್ಕೂ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಭಾನುವಾರ ಆರ್ಸಿಬಿ ಜೈಕಾರ ಮೊಳಗಿಸಿದ್ದು ನವದೆಹಲಿಯಲ್ಲಿ
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭೀಕರ ಉಗ್ರ ದಾಳಿ ಬಳಿಕ ಹಲವು ಕ್ರೀಡಾ ತಾರೆಯರು ಪಾಕಿಸ್ತಾನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತನ್ನ ತವರಿನಲ್ಲೇ ಎದುರಾದ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಾಯುತ್ತಿರುವ ಆರ್ಸಿಬಿ, ಭಾನುವಾರ ವಿರಾಟ್ ಕೊಹ್ಲಿಯ ತವರಿನಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಲಿದೆ.