ಪ್ರೊ ಕಬಡ್ಡಿ: ಬೆಂಗಾಲ್ ವಾರಿಯರ್ಸ್ ವಿರುದ್ಧ ಗೆದ್ದ ಗುಜರಾತ್ ಜೈಂಟ್ಸ್10 ನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿಯಲ್ಲಿ ಗುಜರಾತ್ ಜೈಂಟ್ಸ್ ತಂಡ ಬೆಂಗಾಲ್ ವಾರಿಯರ್ಸ್ ಪಂದ್ಯದಲ್ಲಿ 41-32ರಿಂದ ಗೆದ್ದು ಬೀಗಿದೆ. ಆಡಿರುವ 19 ಪಂದ್ಯಗಳಲ್ಲಿ 11ರಲ್ಲಿ ಗೆದ್ದಿರುವ ಜೈಂಟ್ಸ್ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದು, ಕ್ವಾಲಿಫೈಯರ್ ಸಮೀಪಿಸಿದೆ.