ಭಾರತ vs ಆಸ್ಟ್ರೇಲಿಯಾ ಅಂಡರ್-19 ವಿಶ್ವಕಪ್ ಫೈನಲ್ಐಸಿಸಿ ಟೂರ್ನಿಯಲ್ಲಿ ಮತ್ತೊಮ್ಮೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಹಣಾಹಣಿಗೆ ವೇದಿಕೆ ಸಜ್ಜುಗೊಂಡಿದೆ. ಕಳೆದ ವರ್ಷ ಹಿರಿಯರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಇತ್ತಂಡಗಳು ಮುಖಾಮುಖಿಗಿದ್ದರೆ, ಈ ಬಾರಿ ಅಂಡರ್-19 ವಿಶ್ವಕಪ್ನಲ್ಲಿ ಭಾನುವಾರ ಪ್ರಶಸ್ತಿಗಾಗಿ ಇವೆರಡು ತಂಡಗಳೇ ಸೆಣಸಾಡಲಿವೆ.