ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ಟೆಸ್ಟ್ ಪಾದಾರ್ಪಣೆ ವೇಳೆ ಹುಟ್ಟೇ ಇರದ ಇಬ್ಬರ ಜತೆ ಆಡಲಿರುವ ಆ್ಯಂಡರ್ಸನ್!
ಇಂಗ್ಲೆಂಡ್ನ ಹಿರಿಯ ವೇಗಿ ಜೇಮ್ಸ್ ಆ್ಯಂಡರ್ಸನ್ ತಮ್ಮ ಕ್ರಿಕೆಟ್ ಬದುಕಿನುದ್ದಕ್ಕೂ ತಮಗಿಂತ ಹಲವು ವರ್ಷ ಕಡಿಮೆ ಪ್ರಾಯದ ಆಟಗಾರರ ಜೊತೆಗೆ ಪಂದ್ಯಗಳನ್ನು ಆಡಿದ್ದಾರೆ. ತಾವು ಟೆಸ್ಟ್ಗೆ ಪಾದಾರ್ಪಣೆ ಮಾಡಿದಾಗ ಇನ್ನೂ ಹುಟ್ಟೇ ಇರದ ಇಬ್ಬರು ಆಟಗಾರರ ಜೊತೆ ಭಾರತ ವಿರುದ್ಧದ 2ನೇ ಟೆಸ್ಟ್ ಪಂದ್ಯವಾಡಲಿದ್ದಾರೆ.
ನಾಳೆಯಿಂದ ಭಾರತ vs ಇಂಗ್ಲೆಂಡ್ 2ನೇ ಟೆಸ್ಟ್
ಮೊದಲ ಪಂದ್ಯದಲ್ಲಿ ಸೋತಿರುವ ಭಾರತಕ್ಕೆ ಸರಣಿ ಸಮಬಲದ ಗುರಿ ಇದ್ದರೆ, ಇಂಗ್ಲೆಂಡ್ಗೆ 2-0 ಮುನ್ನಡೆ ಸಾಧಿಸುವ ಕಾತರವಿದೆ. ರಾಹುಲ್, ಜಡೇಜಾ ಸ್ಥಾನಕ್ಕೆ ಆಯ್ಕೆ ಗೊಂದಲದಲ್ಲಿ ಭಾರತ ತಂಡವಿದೆ.
ಬೆಂಗಳೂರು ಬುಲ್ಸ್ನ ಸತತ 2ನೇ ಪಂದ್ಯವೂ ಟೈ
10ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಮಾಜಿ ಚಾಂಪಿಯನ್ ಬೆಂಗಳೂರು ಬುಲ್ಸ್ ಸತತ 2ನೇ ಪಂದ್ಯದಲ್ಲೂ ಟೈಗೆ ತೃಪ್ತಿಪಟ್ಟುಕೊಂಡಿದೆ. ಬುಧವಾರ 3 ಬಾರಿ ಚಾಂಪಿಯನ್ ಪಾಟ್ನಾ ಪೈರೇಟ್ಸ್ ವಿರುದ್ಧದ ಪಂದ್ಯ 29-29 ಅಂಕಗಳಿಂದ ಸಮಬಲಗೊಂಡಿತು.
ಥಾಯ್ಲೆಂಡ್ ಮಾಸ್ಟರ್ಸ್: ಶ್ರೀಕಾಂತ್ ಶುಭಾರಂಭ
ಥಾಯ್ಲೆಂಡ್ ಮಾಸ್ಟರ್ಸ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತ ತಾರಾ ಆಟಗಾರರಾದ ಕಿದಂಬಿ ಶ್ರೀಕಾಂತ್, ಮಿಥುನ್ ಮಂಜುನಾಥ್ ಶುಭಾರಂಭ ಮಾಡಿದ್ದಾರೆ.
ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಶ್ವಿನ್ ಅಗ್ರಸ್ಥಾನ ಭದ್ರ
ಐಸಿಸಿ ಟೆಸ್ಟ್ ಬೌಲರ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಮೂವರು ಬೌಲರ್ಗಳು ಅಗ್ರ-10ರಲ್ಲಿ ಸ್ಥಾನ ಪಡೆದಿದ್ದು, ಆರ್.ಅಶ್ವಿನ್ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಯೂತ್ ಗೇಮ್ಸ್: ಒಟ್ಟು 47 ಪದಕ ಬಾಚಿದ ಕರ್ನಾಟಕ
6ನೇ ಆವೃತ್ತಿ ಖೇಲೋ ಇಂಡಿಯಾ ಯೂತ್ ಗೇಮ್ಸ್ಗೆ ಬುಧವಾರ ತೆರೆ ಬಿದ್ದಿದ್ದು, ಕರ್ನಾಟಕ 47 ಪದಕಗಳೊಂದಿಗೆ ಅಭಿಯಾನ ಕೊನೆಗೊಳಿಸಿದೆ.
ತಾಯಿ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಡಬೇಡಿ: ವಿರಾಟ್ ಕೊಹ್ಲಿ ಸಹೋದರ
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲೆರಡು ಟೆಸ್ಟ್ಗೆ ಭಾರತ ತಂಡದ ತಾರಾ ಬ್ಯಾಟರ್ ವಿರಾಟ್ ಕೊಹ್ಲಿ ಗೈರಾಗಲು ಅವರ ತಾಯಿ ಅನಾರೋಗ್ಯಕ್ಕೀಡಾಗಿದ್ದೇ ಕಾರಣ ಎಂಬ ವದಂತಿಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.
ಮಯಾಂಕ್ ಆರೋಗ್ಯ ಸ್ಥಿರ: ಬೆಂಗಳೂರು ಆಸ್ಪತ್ರೆಗೆ ಶಿಫ್ಟ್
ವಿಮಾನದಲ್ಲಿ ನೀರು ಎಂದು ಭಾವಿಸಿ ದ್ರವ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಕರ್ನಾಟಕ ಕ್ರಿಕೆಟ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಆರೋಗ್ಯ ಚೇತರಿಸಿದೆ
ಬೆಂಗ್ಳೂರು ಎಫ್ಸಿ ಸೇರಿದ ರಾಜ್ಯದ ನಿಖಿಲ್ ಪೂಜಾರಿ
ಭಾರತ ಫುಟ್ಬಾಲ್ ತಂಡದ ಡಿಫೆಂಡರ್ ನಿಖಿಲ್ ಪೂಜಾರಿ ಐಎಸ್ಎಲ್ನ ಬೆಂಗಳೂರು ಎಫ್ಸಿ ತಂಡ ಸೇರ್ಪಡೆಗೊಂಡಿದ್ದಾರೆ. ಅವರೊಂದಿಗೆ 2027-28ನೇ ಆವೃತ್ತಿ ವರೆಗೂ ಒಪ್ಪಂದ ಮಾಡಿಕೊಂಡಿದ್ದಾಗಿ ಬಿಎಫ್ಸಿ ಘೋಷಿಸಿದೆ.
3ನೇ ಬಾರಿ ಏಷ್ಯನ್ ಕ್ರಿಕೆಟ್ ಸಂಸ್ಥೆಗೆ ಜಯ ಶಾ ಮುಖ್ಯಸ್ಥ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್(ಎಸಿಸಿ)ಗೆ ಸತತ 3ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
< previous
1
...
193
194
195
196
197
198
199
200
201
...
228
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ