ವಿಮಾನದಲ್ಲಿ ಸ್ಪಿರಿಟ್ ಕುಡಿದು ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅಸ್ವಸ್ಥಅಗರ್ತಾಲಾದಿಂದ ಸೂರತ್ಗೆ ಹೋಗುವಾಗ ಕರ್ನಾಟಕ ಕ್ರಿಕೆಟ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ವಿಮಾನದಲ್ಲಿ ಜ್ಯೂಸ್ ಕುಡಿದು ಅಸ್ವಸ್ಥರಾದ ಘಟನೆ ಮಂಗಳವಾರ ನಡೆದಿದೆ. ಹೊಟ್ಟೆ ನೋವು, ವಾಂತಿಯಿಂದ ಬಳಲಿದ್ದು, ಅಗರ್ತಾಲಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.