ಭಾರತ ಕ್ರಿಕೆಟ್ ತಂಡಕ್ಕೆ ಡಬಲ್ ಆಘಾತ!ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ವೇಳೆ ಕೆ.ಎಲ್.ರಾಹುಲ್, ರವೀಂದ್ರ ಜಡೇಜಾಗೆ ಗಾಯಗೊಂಡಿದ್ದು, ಇಂಗ್ಲೆಂಡ್ ವಿರುದ್ಧ 2ನೇ ಟೆಸ್ಟ್ನಿಂದ ಹೊರಬಿದ್ದಿದ್ದಾರೆ. ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.