ಆಸ್ಟ್ರೇಲಿಯನ್ ಓಪನ್: ಯಾನ್ನಿಕ್ ಸಿನ್ನರ್ ಚಾಂಪಿಯನ್ಸ್ಟ್ರೇಲಿಯನ್ ಓಪನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿಯಲ್ಲಿ ಇಟಲಿಯ ಯಾನ್ನಿಕ್ ಸಿನ್ನರ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಭಾನುವಾರ ನಡೆದ ಪುರುಷರ ಸಿಂಗಲ್ಸ್ ಫೈನಲ್ ಹಣಾಹಣಿಯಲ್ಲಿ 22ರ ಸಿನ್ನರ್, ರಷ್ಯಾದ ಡ್ಯಾನಿಲ್ ಮೆಡ್ವೆಡೆವ್ ವಿರುದ್ಧ 3-6, 3-6, 6-4, 6-4, 6-3 ಅಂತರದಲ್ಲಿ ರೋಚಕ ಗೆಲುವು ಸಾಧಿಸಿದರು.