ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ರಣಜಿ ಕ್ವಾರ್ಟರ್ ಫೈನಲ್ಗೆ ಕರ್ನಾಟಕ ಲಗ್ಗೆ
ದಶಕದ ಬಳಿಕ ರಣಜಿ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯೊಂದಿಗೆ ಈ ಬಾರಿ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಬೂಮ್ರಾಗೆ ವಿಶ್ರಾಂತಿ?
ರಾಂಚಿಯಲ್ಲಿ ಫೆ.23ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ರಮುಖ ವೇಗಿ ಜಸ್ಪ್ರೀತ್ ಬೂಮ್ರಾಗೆ ಬಿಸಿಸಿಐ ವಿಶ್ರಾಂತಿ ನೀಡುವ ಸಾಧ್ಯತೆಯಿದೆ
ಲೋಕಸಭೆ ಚುನಾವಣೆಗೆ ಶುಭಮನ್ ಗಿಲ್ ಪಂಜಾಬ್ನ ಐಕಾನ್
ಮುಂಬರುವ ಲೋಕಸಭಾ ಚುನಾವಣೆಗೆ ಪಂಜಾಬ್ನ ‘ರಾಜ್ಯ ಐಕಾನ್’ ಆಗಿ ಜನಪ್ರಿಯ ಕ್ರಿಕೆಟಿಗ ಶುಭಮನ್ ಗಿಲ್ ಅವರನ್ನು ನೇಮಕ ಮಾಡಲಾಗಿದೆ.
ಸೋಲಿನಿಂದ ಕುಗ್ಗಬೇಡಿ, ಪಾಠ ಕಲಿಯಿರಿ: ಪ್ರಧಾನಿ ಮೋದಿ
ಖೇಲೋ ಇಂಡಿಯಾ ವಿವಿ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಯುವ ಕ್ರೀಡಾಪಟುಗಳನ್ನು ಹುರಿದುಂಬಿಸಿದ್ದಾರೆ.
ಫೆ.23ಕ್ಕೆ ಬೆಂಗಳೂರಿನಲ್ಲಿ ಡಬ್ಲ್ಯುಪಿಎಲ್ನ ಅದ್ಧೂರಿ ಉದ್ಘಾಟನಾ ಸಮಾರಂಭ
2ನೇ ಆವೃತ್ತಿ ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯುಪಿಎಲ್) ಫೆ.23ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿದ್ದು, ಅದೇ ದಿನ ಸಂಜೆ ಅದ್ಧೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ.
ದೇಸಿ ಕ್ರಿಕೆಟ್ಗಿಂತ ಐಪಿಎಲ್ಗೆ ಆದ್ಯತೆ ಬೇಡ: ಬಿಸಿಸಿಐ ಎಚ್ಚರಿಕೆ
ದೇಸಿ ಕ್ರಿಕೆಟ್ ಆಡಿ, ಇಲ್ಲದಿದ್ದರೆ ತೀವ್ರ ಪರಿಣಾಮ ಎದುರಿಸಿ ಎಂದು ಭಾರತೀಯ ಕ್ರಿಕೆಟಿಗರಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ಶಾ ಎಚ್ಚರಿಕೆ ನೀಡಿದ್ದಾರೆ.
ರಣಜಿ ಟ್ರೋಫಿ: ಗರಿಷ್ಠ ರನ್ ಚೇಸ್ ದಾಖಲೆ ನಿರ್ಮಿಸಿದ ರೈಲ್ವೇಸ್
ರಣಜಿ ಟ್ರೋಫಿ ಇತಿಹಾಸದಲ್ಲೇ ಗರಿಷ್ಠ ರನ್ ಬೆನ್ನತ್ತಿ ಗೆದ್ದ ದಾಖಲೆನ್ನು ರೈಲ್ವೇಸ್ ತಂಡ ತನ್ನ ಹೆಸರಿಗೆ ಬರೆದುಕೊಂಡಿದೆ.
ಬ್ಯಾಡ್ಮಿಂಟನ್ ಜಗತ್ತನ್ನು ಬೆರಗಾಗಿಸಿದ ಅನ್ಮೋಲ್!
17 ವರ್ಷದ ಅನ್ಮೋಲ್ ಖಾರ್ಬ್ ಕಳೆದ ಡಿಸೆಂಬರ್ನಲ್ಲಷ್ಟೇ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಪ್ರತಿಭೆ. ಏಷ್ಯಾ ಬ್ಯಾಡ್ಮಿಂಟನ್ ಟೀಂ ಚಾಂಪಿಯನ್ಶಿಪ್ಗೂ ಮುನ್ನ ಭಾರತ ಪರ ಯಾವುದೇ ಅಂ.ರಾ. ಟೂರ್ನಿಯಲ್ಲಿ ಆಡಿರಲಿಲ್ಲ.
ಎಲ್ಲಾ ಪಿಚ್ಗಳಲ್ಲೂ ನಾವು ಗೆಲ್ಲಬಲ್ಲೆವು: ರೋಹಿತ್ ಶರ್ಮಾ
ಪಿಚ್ ಯಾವುದೇ ಆಗಿರಲಿ, ನಮ್ಮ ತಂಡಕ್ಕೆ ಗೆಲ್ಲುವ ಸಾಮರ್ಥ್ಯವಿದೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಬೆಂಗಳೂರು ಓಪನ್: ಸ್ಟೆಫಾನೊ ಸಿಂಗಲ್ಸ್ ಚಾಂಪಿಯನ್
ಇಟಲಿಯ ಸ್ಟೆಫಾನೊ ನಪೊಲಿಟಾನೊ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯಲ್ಲಿ ಸಿಂಗಲ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
< previous
1
...
206
207
208
209
210
211
212
213
214
...
256
next >
Top Stories
ಕಾರ್ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್ಗೆ 10 ಪುಷಪ್ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್ ಬಾಂಬ್ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ