ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ರಣಜಿ ಟ್ರೋಫಿ: ಇಂದಿನಿಂದ ಕರ್ನಾಟಕ vs ತಮಿಳ್ನಾಡು ಕದನ
ದೇಸಿ ಕ್ರಿಕೆಟ್ನಲ್ಲಿ ತನ್ನ ಪ್ರಮುಖ ಎದುರಾಳಿಯಾಗಿರುವ ತಮಿಳುನಾಡು ವಿರುದ್ಧ ಕರ್ನಾಟಕ ತಂಡ ಶುಕ್ರವಾರದಿಂದ ರಣಜಿ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ. ಕ್ವಾರ್ಟರ್ ಫೈನಲ್ ದೃಷ್ಟಿಯಲ್ಲಿ ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದ್ದಾಗಿದೆ.
ಪ್ಯಾರಿಸ್ ಒಲಿಂಪಿಕ್ಸ್ ಪದಕಕ್ಕೆ ಐಫಿಲ್ ಟವರ್ ಕಬ್ಬಿಣ ಬಳಕೆ!
ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ ಹಾಗೂ ಪ್ಯಾರಾಲಿಂಪಿಕ್ಸ್ಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಕ್ರೀಡಾಕೂಟದಲ್ಲಿ ವಿಜೇತರಿಗೆ ನೀಡಲಾಗುವ ಪದಕಗಳಿಗೆ ವಿಶ್ವ ಪ್ರಸಿದ್ಧ ಐಫಿಲ್ ಟವರ್ನ ಕಬ್ಬಿಣದ ಚೂರುಗಳ ಬಳಕೆ ಮಾಡಲಾಗುತ್ತಿದೆ.
ಸ್ವಿಜರ್ಲೆಂಡ್ನ ಪ್ರಸಿದ್ಧ ಪ್ರವಾಸಿ ತಾಣದಲ್ಲಿ ನೀರಜ್ ಚೋಪ್ರಾ ಫೋಟೋ
ಸ್ವಿಜರ್ಲೆಂಡ್ನ ಜನಪ್ರಿಯ ಪ್ರವಾಸಿ ತಾಣ ಜಂಗ್ಫ್ರೌಜೋಚ್ ಐಸ್ ಪ್ಯಾಲೆಸ್ನಲ್ಲಿ ಒಲಿಂಪಿಕ್ಸ್ ಪದಕ ವಿಜೇತ, ಭಾರತದ ತಾರಾ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರ ಚಿತ್ರವಿರುವ ಫಲಕ ಅಳವಡಿಸಲಾಗಿದೆ.
ಬೆಂಗ್ಳೂರು ಓಪನ್ ಟೆನಿಸ್: ಅಗ್ರ ಆಟಗಾರರು ಕಣಕ್ಕೆ
ಪಾಕಿಸ್ತಾನದ ವಿರುದ್ಧ ಡೇವಿಸ್ ಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತ ರಾಮ್ಕುಮಾರ್ ರಾಮನಾಥನ್, ಶ್ರೀರಾಮ್ ಬಾಲಾಜಿ ಸೇರಿದಂತೆ ನಾಲ್ವರು ಆಟಗಾರರು ಈ ಬಾರಿ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯ ಡಬಲ್ಸ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.
ಟೆಸ್ಟ್ ವಿಶ್ವ ಚಾಂಪಿಯನ್ಶಿಪ್: 3ನೇ ಸ್ಥಾನಕ್ಕೆ ಕುಸಿದ ಭಾರತ
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್(ಡಬ್ಲ್ಯುಟಿಸಿ) ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್ ಅಗ್ರ ಸ್ಥಾನಕ್ಕೇರಿದ್ದು, ಭಾರತ 3ನೇ ಸ್ಥಾನಕ್ಕೆ ಕುಸಿದಿದೆ.
ಐಎಸ್ಎಲ್: ಬಿಎಫ್ಸಿಗೆ 3ನೇ ಗೆಲುವು
ಇಂಡಿಯನ್ ಸೂಪರ್ ಲೀಗ್(ಐಎಸ್ಎಲ್) ಫುಟ್ಬಾಲ್ ಟೂರ್ನಿಯಲ್ಲಿ ಮಾಜಿ ಚಾಂಪಿಯನ್ ಬೆಂಗಳೂರು ಎಫ್ಸಿ 3ನೇ ಜಯ ದಾಖಲಿಸಿದೆ.
ಫೆ.11ಕ್ಕೆ ಮಣಿಪಾಲ ಮ್ಯಾರಥಾನ್
6ನೇ ಮಣಿಪಾಲ ಮ್ಯಾರಥಾನ್ ಫೆ.11ರಂದು ನಡೆಯಲಿದ್ದು, 10ಕ್ಕೂ ಹೆಚ್ಚು ದೇಶಗಳಿಂದ 15,000ಕ್ಕೂ ಹೆಚ್ಚು ಓಟಗಾರರು ಭಾಗವಹಿಸುವ ನಿರೀಕ್ಷೆಯಿದೆ.
ಜಸ್ಪ್ರೀತ್ ಬೂಮ್ರಾ ವಿಶ್ವ ಟೆಸ್ಟ್ ನಂ.1 ಬೌಲರ್
ಇಂಗ್ಲೆಂಡ್ ವಿರುದ್ಧ ಅಬ್ಬರದ ಬೌಲಿಂಗ್ ಬಳಿಕ ರ್ಯಾಂಕಿಂಗ್ನಲ್ಲಿ 3 ಸ್ಥಾನ ಜಿಗಿದ ಭಾರತೀಯ ವೇಗಿ ಜಸ್ಪ್ರೀತ್ ಬೂಮ್ರಾ, ಎಲ್ಲಾ ಮಾದರಿ ರ್ಯಾಂಕಿಂಗ್ ಪಟ್ಟಿಯಲ್ಲೂ ಅಗ್ರಸ್ಥಾನ ಪಡೆದ ವಿಶ್ವದ ಏಕೈಕ ಬೌಲರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ರಿಷಭ್ ಐಪಿಎಲ್ ಆಡುವ ಬಗ್ಗೆ ಪಾಂಟಿಂಗ್ ವಿಶ್ವಾಸ
ರಿಷಭ್ ಪಂತ್ ಮುಂಬರುವ ಐಪಿಎಲ್ನಲ್ಲಿ ಆಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ರಿಕಿ ಪಾಂಟಿಂಗ್ ಹೇಳಿದ್ದಾರೆ.
ಪ್ರೊ ಕಬಡ್ಡಿ: ಬುಲ್ಸ್ನ 8ನೇ ಜಯದಾಸೆಗೆ ಪುಣೆ ತಣ್ಣೀರು
10ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್ನ ಪ್ಲೇ-ಆಪ್ಗೇರುವ ನಿರೀಕ್ಷೆಯಲ್ಲಿರುವ ಮಾಜಿ ಚಾಂಪಿಯನ್ ಬೆಂಗಳೂರಿಗೆ ಮತ್ತೆ ಹಿನ್ನಡೆಯುಂಟಾಗಿದೆ.
< previous
1
...
207
208
209
210
211
212
213
214
215
...
247
next >
Top Stories
ಧರ್ಮಸ್ಥಳ ಕೇಸ್ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ