ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್: ಕ್ವಾರ್ಟರ್ ಫೈನಲ್ಗೆ ಸಾತ್ವಿಕ್-ಚಿರಾಗ್ ಲಗ್ಗೆಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಆಟಗಾರರು ಸಿಂಗಲ್ಸ್ ವಿಭಾಗದಲ್ಲಿ ತಮ್ಮ ಅಭಿಯಾನ ಅಂತ್ಯಗೊಳಿಸಿದ್ದು, ಡಬಲ್ಸ್ನಲ್ಲಿ ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿ ಹಾಗೂ ಅಶ್ವಿನಿ ಪೊನ್ನಪ್ಪ-ತನೀಶಾ ಕ್ರಾಸ್ಟೋ ಜೋಡಿಗಳು ಜಯದ ಓಟ ಮುಂದುವರೆಸಿದ್ದು, ಕ್ವಾರ್ಟರ್ ಫೈನಲ್ ಪ್ರವೇಶಿಸಿವೆ.