ಭಾರತ-ಪಾಕ್ ಟಿ20 ವಿಶ್ವಕಪ್ ಪಂದ್ಯಕ್ಕೆ ದಿನಾಂಕ ನಿಗದಿಏಷ್ಯಾಕಪ್, ಏಕದಿನ ವಿಶ್ವಕಪ್ ಬಳಿಕ ಭಾರತ ಹಾಗೂ ಪಾಕಿಸ್ತಾನ ತಂಡಗಳ ಮುಂದಿನ ಬಹುನಿರೀಕ್ಷಿತ ಮುಖಾಮುಖಿಗೆ ಇನ್ನು 2024ರ ಟಿ20 ವಿಶ್ವಕಪ್ ವೇದಿಕೆ ಒದಗಿಸಿಕೊಡಲಿದೆ. ಬದ್ಧವೈರಿಗಳ ನಡುವಿನ ಕಾದಾಟಕ್ಕೆ ಜೂ.9ರಂದು ನ್ಯೂಯಾರ್ಕ್ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.