ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ಐಸಿಸಿ ವರ್ಷದ ಟಿ20 ತಂಡ: ಭಾರತದ 4 ಮಂದಿಗೆ ಸ್ಥಾನ
2023ರಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ವಿಶ್ವದೆಲ್ಲೆಡೆಯ ಕ್ರಿಕೆಟಿಗರನ್ನು ಸೇರಿಸಿ ಐಸಿಸಿ 11 ಆಟಗಾರರ ವರ್ಷದ ಶ್ರೇಷ್ಠ ಟಿ20 ತಂಡವನ್ನು ಪ್ರಕಟಿಸಿದ್ದು, ಭಾರತದ ನಾಲ್ವರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧ ಮೊದಲ 2 ಟೆಸ್ಟ್ಗಿಲ್ಲ ವಿರಾಟ್ ಕೊಹ್ಲಿ
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಮಹತ್ವದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಆಘಾತ ಎದುರಾಗಿದ್ದು, ತಾರಾ ಬ್ಯಾಟರ್ ವಿರಾಟ್ ಕೊಹ್ಲಿ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.
ಆಸ್ಟ್ರೇಲಿಯನ್ ಓಪನ್: ಆಲ್ಕರಜ್, ಮೆಡ್ವೆಡೆವ್ ಕ್ವಾರ್ಟರ್ಗೆ
ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಹಾಲಿ ವಿಂಬಲ್ಡನ್ ಚಾಂಪಿಯನ್ ಕಾರ್ಲೊಸ್ ಆಲ್ಕರಜ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಇಂದಿನಿಂದ ಇಂಡೋನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್
ಇಂಡೋನೇಷ್ಯಾ ಮಾಸ್ಟರ್ಸ್ 500 ಬ್ಯಾಡ್ಮಿಂಟನ್ ಟೂರ್ನಿ ಮಂಗಳವಾರ ಆರಂಭಗೊಳ್ಳಲಿದ್ದು, ಎಚ್.ಎಸ್. ಪ್ರಣಯ್ ಭಾರತ ಸವಾಲನ್ನು ಮುನ್ನಡೆಸಲಿದ್ದಾರೆ.
ಪ್ರೊ ಕಬಡ್ಡಿ: ತಲೈವಾಸ್ಗೆ ಮಣಿದ ಬೆಂಗಳೂರು ಬುಲ್ಸ್
10ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಬೆಂಗಳೂರು ಬುಲ್ಸ್ ಗೆ 9ನೇ ಸೋಲು ಎದುರಾಯಿತು. ಭಾನುವಾರದ ತಮಿಳ್ ತಲೈವಾಸ್ ವಿರುದ್ಧದ ಪಂದ್ಯದಲ್ಲಿ ಬುಲ್ಸ್ 28-45 ಅಂಕಗಳಿಂದ ಸೋಲನುಭವಿಸಿತು.
ಎಸ್ಎಫ್ಎ ಚಾಂಪಿಯನ್ಶಿಪ್: ಇಂದು ಈಜು, ಟೇಬಲ್ ಟೆನಿಸ್ ಫೈನಲ್
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಕ್ರೀಡಾ ಅಕಾಡೆಮಿಯಲ್ಲಿ ನಡೆಯುತ್ತಿರುವ ಎಸ್ಎಫ್ಏ ಚಾಂಪಿಯನ್ಶಿಪ್ನ 7ನೇ ದಿನ ಈಜು ಮತ್ತು ಟೇಬಲ್ ಟೆನಿಸ್ನ ಫೈನಲ್ಗಳ ಜೊತೆಗೆ ಕಬಡ್ಡಿ ಮತ್ತು ಥ್ರೋಬಾಲ್ ಪಂದ್ಯಗಳು ನಡೆಯಲಿವೆ.
ಇಂಗ್ಲೆಂಡ್ ಟೆಸ್ಟ್ ಗೆಲ್ಲಲು ಭಾರತದ ಅಭ್ಯಾಸ ಶುರು
ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ.ತಂಡದ ನಾಯಕ ರೋಹಿತ್ ಶರ್ಮಾ ನೆಟ್ಸ್ನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಫೋಟೋಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.
ಕೆಲ ತಿಂಗಳುಗಳ ಹಿಂದೆಯೇ ಶೋಯೆಬ್ ಮಲಿಕ್ - ಸಾನಿಯಾ ಮಿರ್ಜಾ ವಿಚ್ಛೇದನ!
ಸಾನಿಯಾ-ಮಲಿಕ್ ದಂಪತಿ ನಡುವಿನ ವಿಚ್ಛೇದನ ಬಗ್ಗೆ ಕಳೆದೆರಡು ವರ್ಷಗಳಿಂದಲೂ ವದಂತಿ ಇದ್ದರೂ ಅಧಿಕೃತವಾಗಿರಲಿಲ್ಲ. ಇದೀಗ ಸಾನಿಯಾ ಕುಟುಂಬಸ್ಥರು ಸ್ಪಷ್ಟನೆ ನೀಡಿದ್ದಾರೆ.
58ನೇ ಬಾರಿ ಗ್ರ್ಯಾನ್ಸ್ಲಾಂ ಕ್ವಾರ್ಟರ್ಗೆ ಜೋಕೋ!
ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ಗೆ ಲಗ್ಗೆ ಇಡುವ ಮೂಲಕ ಫೆಡರರ್ ದಾಖಲೆ ಸರಿಗಟ್ಟಿದ ಸರ್ಬಿಯಾದ ದಿಗ್ಗಜ ಟೆನಿಸಿಗ ನೋವಾಕ್ ಜೋಕೋವಿಚ್.
ರಣಜಿ: ನಿಕಿನ್ ಶತಕದ ಜೋಶ್, ರಾಜ್ಯಕ್ಕೆ ಇನ್ನಿಂಗ್ಸ್ ಲೀಡ್
ರಣಜಿ ಟೂರ್ನಿಯ ಪಂದ್ಯದಲ್ಲಿ ಗೋವಾ ವಿರುದ್ಧ ಕರ್ನಾಟಕ ಮೊದಲ ಇನ್ನಿಂಗ್ಸ್ 498/9ಕ್ಕೆ ಡಿಕ್ಲೇರ್ ಮಾಡಿಕೊಂಡಿದೆ. ಗೋವಾ 3ನೇ ದಿನಾಂತ್ಯಕ್ಕೆ 93/1, ಇನ್ನೂ 84 ರನ್ ಹಿನ್ನಡೆಯಲ್ಲಿದೆ.
< previous
1
...
220
221
222
223
224
225
226
227
228
...
247
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ