ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ಇಂದು ಪ್ರೊ ಕಬಡ್ಡಿ ಸಾವಿರದ ಪಂದ್ಯ
ಸೋಮವಾರ ಜೈಪುರದಲ್ಲಿ ನಡೆಯಲಿರುವ ಬೆಂಗಳೂರು ಬುಲ್ಸ್ ಹಾಗೂ ಬೆಂಗಾಲ್ ವಾರಿಯರ್ಸ್ ನಡುವಿನ ಪಂದ್ಯ ಪ್ರೊ ಕಬಡ್ಡಿಯ 1000ನೆಯ ಪಂದ್ಯವಾಗಿದೆ. 2014ರಲ್ಲಿ ಶುರುವಾಗಿದ್ದ ಟೂರ್ನಿ, ಈ ಬಾರಿ 10ನೇ ಆವೃತ್ತಿ ಸಾಗುತ್ತಿದೆ.
ಯಶಸ್ವಿ, ದುಬೆ ಅಬ್ಬರಕ್ಕೆ ಆಫ್ಘನ್ ತತ್ತರ
ಅಫ್ಘಾನಿಸ್ತಾನ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 6 ವಿಕೆಟ್ ಜಯ ಸಿಕ್ಕಿದೆ. ಈ ಮೂಲಕ 2-0ಯಲ್ಲಿ ಸರಣಿ ಮುನ್ನಡೆ ಸಾಧಿಸಿದೆ. ಆಫ್ಘನ್ 10 ವಿಕೆಟ್ ನಷ್ಟಕ್ಕೆ 172 ರನ್ ಗಳಿಸದರೆ, ಭಾರತ 4 ಕಳೆದುಕೊಂಡು 15.4 ಓವರ್ಗಳಲ್ಲಿ ಗೆಲುವಿನ ದಡ ಸೇರಿತು.
ಪ್ರೊ ಕಬಡ್ಡಿ ಶುರುವಾಗಿದ್ದು ಹೇಗೆ ಗೊತ್ತಾ?
ದೇಸೀಯ ಕ್ರೀಡೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯವಾಗಲು ಪ್ರಮುಖ ಕಾರಣ ಪ್ರೊ ಕಬಡ್ಡಿ ಲೀಗ್. ಈ ಲೀಗ್ ಪ್ರಾರಂಭವಾದ್ದು ಹೇಗೆ ? ಅದರ ರೂಪುರೇಷೆ ಹೇಗಿದ್ದವು ? ಇದರ ಜನಪ್ರಿಯತೆಗೆ ಕಾರಣ ಯಾರು ? ಎಂಬೆಲ್ಲ ಪ್ರಶ್ನೆಗೆ ಉತ್ತರ ಈ ಲೇಖನದಲ್ಲಿದೆ.
2ನೇ ಟಿ20: ನ್ಯೂಜಿಲೆಂಡ್ ವಿರುದ್ಧ ಪಾಕ್ಗೆ ಸೋಲು
ಪಾಕಿಸ್ತಾನ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ 21 ರನ್ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
ರಣಜಿ ಟ್ರೋಫಿ: ಗುಜರಾತ್ ಮೇಲೆ ಕರ್ನಾಟಕ ಅಧಿಪತ್ಯ
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕ ಗುಜರಾತ್ ವಿರುದ್ಧ ಗೆಲುವಿನತ್ತ ಸಾಗುತ್ತಿದೆ. ರಾಜ್ಯ ಮೊದಲ ಇನ್ನಿಂಗ್ಸ್ನಲ್ಲಿ 374ಕ್ಕೆ ಆಲೌಟ್ ಆಗಿದ್ದು, ಭಾನುವಾರ ದಿನದಾಟ ಮುಕ್ತಾಯದ ವೇಳೆ ಗುಜರಾತ್ 7 ವಿಕೆಟ್ಗೆ 171ರನ್ ಗಳಿಸಿದೆ.
ಪ್ರೊ ಕಬಡ್ಡಿ: ಬೆಂಗಾಲ್, ಜೈಪುರಕ್ಕೆ ಒಲಿದ ಜಯ!
10ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಶನಿವಾರ ಜೈಪುರ ಪಿಂಕ್ ಪ್ಯಾಂಥರ್ಸ್ ಹಾಗೂ ಬೆಂಗಾಲ್ ವಾರಿಯರ್ಸ್ ತಂಡಗಳು ಗೆಲುವು ಸಾಧಿಸಿವೆ. ಇನ್ನೊಂದು ಪಂದ್ಯದಲ್ಲಿ ಯು.ಪಿ. ಯೋಧಾಸ್ ಬೆಂಗಾಲ್ ವಾರಿಯರ್ಸ್ ವಿರುದ್ಧ ಸೋಲನುಭವಿಸಿತು
ಮಲೇಷ್ಯಾ ಓಪನ್: ಫೈನಲ್ಗೆ ಸಾತ್ವಿಕ್-ಚಿರಾಗ್ ಜೋಡಿ
ಮಲೇಷ್ಯಾ ಓಪನ್ ಓಪನ್ ಸೂಪರ್ 1000 ಬ್ಯಾಡ್ಮಿಂಟನ್ ಪಂದ್ಯಾವಳಿ ಪುರುಷರ ಡಬಲ್ಸ್ನಲ್ಲಿ ಸಾತ್ವಿಕ್-ಚಿರಾಗ್ ಶೆಟ್ಟಿ ಫೈನಲ್ ತಲುಪಿದ್ದು, ಪ್ರಶಸ್ತಿಗಾಗಿ ಇಂದು ಲಿಯಾಂಗ್ ವೈಕೆಂಗ್ ಮತ್ತು ವಾಂಗ್ ಚಾಂಗ್ ವಿರುದ್ಧ ಸೆಣಸಲಿದ್ದಾರೆ.
ರಣಜಿ ಟ್ರೋಫಿ: ಗುಜರಾತ್ ವಿರುದ್ಧ ಕರ್ನಾಟಕಕ್ಕೆ ಲೀಡ್
ಗುಜರಾತ್ ವಿರುದ್ಧ 2ನೇ ದಿನ ಕರ್ನಾಟಕ 64 ರನ್ ಮುನ್ನಡೆ ಸಾಧಿಸಿದೆ. ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 328ರನ್ ಗಳಿಸಿದೆ. ಫಾರ್ಮ್ಗೆ ಮರಳಿರುವ ರಾಜ್ಯ ತಂಡದ ನಾಯಕ ಮಯಾಂಕ್ ಅಗರ್ವಾಲ್ ಶತಕ ಸಿಡಿಸಿದರು. ಬೃಹತ್ ಮೊತ್ತ ಗಳಿಸುವತ್ತ ರಾಜ್ಯ ತಂಡ ಮುನ್ನಡೆದಿದೆ.
ಮಂಡ್ಯ ಓಪನ್: ಸಿಂಗಲ್ಸ್ನಲ್ಲಿ ಭಾರತದ ಸವಾಲು ಅಂತ್ಯ
ಮಂಡ್ಯ ಓಪನ್ ಅಂತಾರಾಷ್ಟ್ರೀಯ ಟೆನಿಸ್ ಪಂದ್ಯಾವಳಿಯಲ್ಲಿ ಭಾರತದ ಕರಣ ಸಿಂಗ್ ಹಾಗೂ ಸಿದ್ಧಾರ್ಥ ವಿಶ್ವಕರ್ಮ ಸೋಲನುಭವಿಸಿದರು.ಆದರೆ ಡಬಲ್ಸ್ನಲ್ಲಿ ಮನೀಶ್ ಸುರೇಶಕುಮಾರ ಹಾಗೂ ಪರೀಕ್ಷಿತ ಸೊಮಾನಿ ಜೋಡಿಯು ಕಿರೀಟ ಕೊರಿಯಾದ ವೂಬಿನ್ ಶಿನ್ ಹಾಗೂ ಭಾರತದ ಕರಣ ಸಿಂಗ್ ಜೋಡಿಯನ್ನು ಸೋಲಿಸಿತು.
ಶೂಟರ್ ವಿಜಯ್ವೀರ್ ಒಲಿಂಪಿಕ್ಸ್ಗೆ ಅರ್ಹತೆ
ಇಲ್ಲಿ ನಡೆಯುತ್ತಿರುವ ಏಷ್ಯನ್ ಒಲಿಂಪಿಕ್ ಅರ್ಹತಾ ಟೂರ್ನಿಯಲ್ಲಿ ಭಾರತೀಯರ ಪಾರಮ್ಯ ಮುಂದುವರಿದಿದೆ. ಭಾರತದ 25 ಮೀ. ರ್ಯಾಪಿಡ್ ಫೈಯರ್ ವಿಭಾಗದಲ್ಲಿ ಶನಿವಾರ ಕಂಚಿನ ಪದಕ ಗೆದ್ದು, ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದರು.
< previous
1
...
227
228
229
230
231
232
233
234
235
...
247
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ