ಆಸ್ಟ್ರೇಲಿಯನ್ ಓಪನ್ ಟೆನಿಸ್ ಪಂದ್ಯಾವಳಿ ಇಂದಿನಿಂದ ಆರಂಭವಾಗಲಿದ್ದು ಹಾಲಿ ಚಾಂಪಿಯನ್ ನೋವಾಕ್ ಜೋಕೋವಿಚ್ ಜೋಕೋಗೆ 25ನೇ ಗ್ರ್ಯಾನ್ ಸ್ಲಾಂ ಗೆಲ್ಲುವ ಗುರಿ ಹೊಂದಿದ್ದಾರೆ.