ಕ್ರೀಡೆಯ ರಾಯಭಾರಿಯಾಗಿ ನೀವು ಇಡೀ ದೇಶಕ್ಕೆ ಹೆಮ್ಮೆ ತಂದಿದ್ದೀರಿ: ಅಶ್ವಿನ್ಗೆ ಪ್ರಧಾನಿ ಮೋದಿ ಪತ್ರಪತ್ರದಲ್ಲಿ ಅಶ್ವಿನ್ರ 14 ವರ್ಷಗಳ ಕ್ರಿಕೆಟ್ ಬದುಕಿನ ಪ್ರಮುಖ ಕ್ಷಣ, ಸಾಧನೆಗಳನ್ನು ಮೆಲುಕು ಹಾಕಿದ್ದಾರೆ. ಅವರ ತ್ಯಾಗ ಮತ್ತು ಬದ್ಧತೆ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.