ಸತತ 7 ಡ್ರಾ ಬಳಿಕ ಗೆಲ್ಲುವ ಮೂಲಕ ವಿಶ್ವ ಚೆಸ್ ಚಾಂಪಿಯನ್ಶಿಪ್ನಲ್ಲಿ ಮುನ್ನಡೆ ಪಡೆದಿದ್ದ ಭಾರತದ ಗ್ರ್ಯಾಂಡ್ಮಾಸ್ಟರ್ ಡಿ.ಗುಕೇಶ್, ನಿರ್ಣಾಯಕ ಪಂದ್ಯದಲ್ಲಿ ಸೋತಿದ್ದಾರೆ.