ವಾಂಖೇಡೆ ಕ್ರೀಡಾಂಗಣದಲ್ಲಿ ಅಶ್ವನಿ ಕುಮಾರ್ ವೇಗಕ್ಕೆ ತಲೆತಿರುಗಿ ಬಿದ್ದ ನೈಟ್ ರೈಡರ್ಸ್ !ತು. ವಾಂಖೇಡೆ ಕ್ರೀಡಾಂಗಣದಲ್ಲಿ ತಮ್ಮ ಅಸಾಧಾರಣ ವೇಗದ ಬೌಲಿಂಗ್ ಮೂಲಕ ಎಲ್ಲರನ್ನೂ ನಿಬ್ಬೆರಗಾಗಿಸಿದ 23 ವರ್ಷದ ಅಶ್ವನಿ ಕುಮಾರ್, ತಮ್ಮ ತಂಡಕ್ಕೆ ಈ ಆವೃತ್ತಿಯಲ್ಲಿ ಮೊದಲ ಜಯ ತಂದುಕೊಟ್ಟರು. 8 ವಿಕೆಟ್ಗಳಿಂದ ಗೆದ್ದ ಮುಂಬೈ, ಅಂಕಪಟ್ಟಿಯಲ್ಲಿ ಖಾತೆ ತೆರೆಯಿತು.