ರಣಜಿ ಟ್ರೋಫಿ: ಕರ್ನಾಟಕಕ್ಕೆ ಇಂದಿನಿಂದ ಬಂಗಾಳ ಚಾಲೆಂಜ್ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕರ್ನಾಟಕಕ್ಕೆ ಬಂಗಾಳ ಎದುರಾಳಿ. ಕಳೆದ ಪಂದ್ಯದಲ್ಲಿ ಬಿಹಾರ ವಿರುದ್ಧ ಗೆದ್ದಿದ್ದ ರಾಜ್ಯ ತಂಡಕ್ಕೆ ಈ ಪಂದ್ಯದಲ್ಲೂ ಗೆಲ್ಲುವ ಗುರಿ. ನಾಕೌಟ್ ರೇಸ್ನಲ್ಲಿ ಉಳಿಯಲು ಕರ್ನಾಟಕಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಮೊದಲ ಜಯಕ್ಕಾಗಿ ಬಂಗಾಳ ಕಾತರ. 3 ಪಂದ್ಯಗಳಲ್ಲಿ 2 ಪಂದ್ಯ ಡ್ರಾ, ಒಂದು ಪಂದ್ಯ ರದ್ದು.