ಕನ್ನಡ ಚಿತ್ರರಂಗದ ಸಾರಥ್ಯದಲ್ಲಿ ಆರಂಭವಾಗಿರುವ ಎರಡು ದಿನಗಳ ಕಾಲ ಸ್ಯಾಂಡಲ್ವುಡ್ ಷಟಲ್ ಬ್ಯಾಡ್ಮಿಂಟನ್ ಕ್ರೀಡೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಶನಿವಾರ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.