ತವರಿನಲ್ಲಿ ಸತತ ಗೆಲುವಿನ ನಗೆ ಬೀರುತ್ತಿರುವ ಟೀಂ ಇಂಡಿಯಾ, ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಪಂದ್ಯ ಗೆದ್ದರೆ ಭಾರತ ಸರಣಿಯನ್ನು ವಶಪಡಿಸಿಕೊಳ್ಳುವುದಲ್ಲದೆ, ತವರಿನಲ್ಲಿ ಸತತ 18ನೇ ಟೆಸ್ಟ್ ಸರಣಿ ಗೆಲುವಿನ ದಾಖಲೆ ಬರೆಯಲಿದೆ.
ಹಂಗೇರಿಯಲ್ಲಿ ನಡೆದ ಚೆಸ್ ಒಲಿಂಪಿಯಾಡ್ನಲ್ಲಿ ಭಾರತದ ಆಟಗಾರರೊಂದಿಗೆ ಪಾಕಿಸ್ತಾನದ ಆಟಗಾರರು ಭಾರತದ ಧ್ವಜ ಹಿಡಿದು ನಿಂತ ಫೋಟೋ ವೈರಲ್ ಆಗಿದೆ.
ಇತ್ತೀಚೆಗೆ ನಡೆದ ಚೆಸ್ ಒಲಿಂಪಿಯಾಡ್ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭಾರತದ ಚದುರಂಗ ಚತುರರನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದ್ದಾರೆ.
ಮುಂಬರುವ ರಣಜಿ ಟ್ರೋಫಿ ದೇಸಿ ಕ್ರಿಕೆಟ್ ಟೂರ್ನಿಗೆ ಡೆಲ್ಲಿ ತಂಡ 84 ಸಂಭಾವ್ಯ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಅಚ್ಚರಿ ಎಂಬಂತೆ ವಿರಾಟ್ ಕೊಹ್ಲಿ, ರಿಷಭ್ ಪಂತ್ ಹೆಸರೂ ಪಟ್ಟಿಯಲ್ಲಿದೆ. ಆದರೆ ಇವರಿಬ್ಬರೂ ಸಂಪೂರ್ಣ ಋತುವಿಗೆ ಅಲಭ್ಯರಾಗುವ ಸಾಧ್ಯತೆ ಹೆಚ್ಚು.
ಇಲ್ಲಿನ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಸೆ.27ರಿಂದ ಆರಂಭಗೊಳ್ಳಲಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯಕ್ಕೆ ಭಾರಿ ಬಿರುಗಾಳಿ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಮುಂದಿನ ಐಪಿಎಲ್ ಹರಾಜಿಗೂ ಮುನ್ನ ಫ್ರಾಂಚೈಸಿಗಳಿಗೆ ತಲಾ ಐವರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಬಿಸಿಸಿಐ ಅನುಮತಿ ನೀಡುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.