2024ರಲ್ಲಿ ಮೊದಲ ಟೆಸ್ಟ್ ಸರಣಿಗೆ ಸಜ್ಜಾಗಿರುವ ವಿರಾಟ್ ಕೊಹ್ಲಿ, ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಮೂರು ಮಹತ್ವದ ಮೈಲಿಗಲ್ಲುಗಳನ್ನು ತಲುಪುವ ನಿರೀಕ್ಷೆಯಲ್ಲಿದ್ದಾರೆ.