ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನ ಕ್ರೀಡಾ ಜ್ಯೋತಿ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದರು.