ಟೇಬಲ್ ಟೆನಿಸ್ ಬಿಟ್ಟು ವಿದ್ಯಾಭ್ಯಾಸದತ್ತ ಕನ್ನಡತಿ ಅರ್ಚನಾ ಕಾಮತ್ : ಕಿರಿಯ ವಯಸ್ಸಿನಲ್ಲಿಯೇ ಒಲಿಂಪಿಕ್ಸ್ಗೆ ವಿದಾಯಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗುವ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾಗಿ ಅರ್ಚನಾ ಮಾಹಿತಿ ನೀಡಿದ್ದಾರೆ. ಅಂತರಾಷ್ಟ್ರೀಯ ಸಂಬಂಧ, ಸ್ಟ್ರಾಟೆಜಿ ಮತ್ತು ಸೆಕ್ಯೂರಿಟಿ ವಿಚಾರದಲ್ಲಿ ಉನ್ನತ ವ್ಯಾಸಂಗಕ್ಕೆ ನಿರ್ಧರಿಸಿದ್ದಾರೆ.