ಪಾಕಿಸ್ತಾನವನ್ನು ಈ ಏಷ್ಯಾಕಪ್ನಲ್ಲಿ 2ನೇ ಬಾರಿಗೆ ಹೊಸಕಿ ಹಾಕಿದ ಬಳಿಕ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್, ಮೈದಾನದಾಚೆಗೂ ಬದ್ಧವೈರಿಗೆ ತಕ್ಕ ಉತ್ತರ ನೀಡಿದ್ದಾರೆ.
ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಪಾಕಿಸ್ತಾನಿ ಆಟಗಾರರು, ಸಹಾಯಕ ಸಿಬ್ಬಂದಿ ಜೊತೆ ‘ನೋ ಹ್ಯಾಂಡ್ ಶೇಕ್’ ನಿಯಮ ಪಾಲಿಸುತ್ತಿರುವ ಭಾರತ ಕ್ರಿಕೆಟ್ ತಂಡಕ್ಕೆ, ಪ್ರಧಾನ ಕೋಚ್ ಗೌತಮ್ ಗಂಭೀರ್ ‘ಅಂಪೈರ್ಗಳಿಗಾದರೂ ಹ್ಯಾಂಡ್ ಶೇಕ್ ಮಾಡಿ’ ಎಂದು ಸೂಚನೆ ನೀಡಿದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್