ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತ ಕಂಚಿನ ಪದಕ ಜಯಿಸಿದೆ ಪುರುಷರ 57 ಕೆಜಿ ರೆಸ್ಲಿಂಗ್ ವಿಭಾಗದಲ್ಲಿ ಭಾರತದ ಅಮನ್ ಸೆಹ್ರಾವತ್ ಕಂಚಿನ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಆವತ್ತು ಭಾರತದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಶೇಖ್ ಹಸೀನಾಗೆ ರಾಜಕೀಯ ಆಶ್ರಯ ನೀಡಿದ್ದರು. 1975ರಿಂದ 1981ರವರೆಗೆ ಶೇಖ್ ಹಸೀನಾ ದೆಹಲಿಯಲ್ಲಿ ರಹಸ್ಯವಾಗಿ ಬೇರೆ ಹೆಸರಿನಲ್ಲಿ ಜೀವನ ಸಾಗಿಸಿದ್ದರು.
ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್ ಚೋಪ್ರಾ, ಇದೀಗ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ