ಇಂದಿನಿಂದ ಭಾರತ vs ಲಂಕಾ ಏಕದಿನ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮೇಲೆ ನಿರೀಕ್ಷೆಲಂಕಾ ಬೇಟೆಗೆ ಸಜ್ಜಾದ ಟೀಂ ಇಂಡಿಯಾ. ಇಂದಿನಿಂದ 3 ಪಂದ್ಯಗಳ ಏಕದಿನ ಸರಣಿ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣು. ಕೆ.ಎಲ್.ರಾಹುಲ್, ರಿಷಭ್ ಪಂತ್ ನಡುವೆ ವಿಕೆಟ್ ಕೀಪರ್-ಬ್ಯಾಟರ್ ಸ್ಥಾನಕ್ಕೆ ಪೈಪೋಟಿ.