ಕ್ರೀಡಾಪಟುಗಳಿಗೆ ಉಜ್ವಲ ಉದ್ಯೋಗಾವಕಾಶ :ಕ್ರೀಡೆಯಿಂದ ಓದಿಗೆ ಯಾವುದೇ ತೊಂದರೆಯಾಗುವುದಿಲ್ಲ: ಒಲಿಂಪಿಯನ್ ಎಂ.ಆರ್. ಪೂವಮ್ಮಕ್ರೀಡೆಯಿಂದ ಓದಿಗೆ ಯಾವುದೇ ತೊಂದರೆಯಾಗುವುದಿಲ್ಲ. ಇದು ನನ್ನ ಸ್ವಂತ ಅನುಭವ ಎಂದರು. ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ಸಂವಾದ, ಕ್ರೀಡಾಸಕ್ತ ಮಕ್ಕಳಿಗೆ ಪೋಷಕರು ಪ್ರೋತ್ಸಾಹ ನೀಡಲು ಸಲಹೆ.