ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ದೊಡ್ಡ ಅಂತರದಲ್ಲಿ ಮಣಿಸಿ ಫೈನಲ್ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.