20 ವರ್ಷಗಳ ಹಿಂದೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಮೇಲೆ ನಡೆದ ಉಗ್ರ ದಾಳಿಯ ಪ್ರಮುಖ ಸಂಚುಕೋರ, ಲಷ್ಕರ್ ಎ ತೊಯ್ಬಾ (ಎಲ್ಇಟಿ) ಉಗ್ರ ರಜಾವುಲ್ಲಾ ನಿಝಾಮನಿ ಅಲಿಯಾಸ್ ಘಾಝಿ ಅಬು ಸೈಫುಲ್ಲಾನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
9 ವಿಮಾನ ನಿಲ್ದಾಣಗಳಲ್ಲಿ ತನಗೆ ಸೇವೆ ಸಲ್ಲಿಸಲು ನೀಡಿದ್ದ ಭದ್ರತಾ ಪರವಾನಗಿ ಹಿಂದಕ್ಕೆ ಪಡೆದ ಭಾರತ ಸರ್ಕಾರದ ನಿರ್ಧಾರವನ್ನು ಟರ್ಕಿ ಮೂಲದ ಸೆಲೆಬಿ ಕಂಪನಿ ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ನಮ್ಮ ದಾಳಿ ತಡೆಯಲಾಗದೇ ಭಾರತದಿಂದ ಕದನವಿರಾಮಕ್ಕೆ ಮೊರೆ: ಸೇನಾ ಮುಖ್ಯಸ್ಥ
ನಮ್ಮ ದಾಳಿ ತಡೆಯದೇ ಭಾರತದಿಂದ ಕದನ ವಿರಾಮ ಕೋರಿಕೆ
ಆಪರೇಷನ್ ಸಿಂದೂರ ಮೂಲಕ ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಪ್ರತೀಕಾರ ತೀರಿಸಿಕೊಂಡಿರುವ ಭಾರತ ಇದೀಗ ರಾಜತಾಂತ್ರಿಕ ಮಾರ್ಗಗಳ ಮೂಲಕ ಪಾಕಿಸ್ತಾನದ ಉಗ್ರ ಮುಖವಾಡ ಬಯಲು ಮಾಡಲು ಹೊರಟಿದೆ
ಅಮೆರಿಕದ ಉತ್ಪನ್ನಗಳಿಗೆ ಶೂನ್ಯ ತೆರಿಗೆ ವಿಧಿಸುವ ಪ್ರಸ್ತಾಪ ಭಾರತದಿಂದ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಭಾರತದ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಹತರಾದ ಜೈಷ್ ಎ ಮೊಹಮ್ಮದ್ ಉಗ್ರ ಮಸೂದ್ ಅಜರ್ ಕುಟುಂಬದ 14 ಜನರಿಗೆ ಒಟ್ಟು 14 ಕೋಟಿ ರು. ಪರಿಹಾರ
ಪಾಕ್ ದಾಳಿಯಲ್ಲಿ ಚೀನಾ ನಿರ್ಮಿತ ಶಸ್ತ್ರಾಸ್ತ್ರ ಧ್ವಂಸ
- ಹೀಗಾಗಿ ಚೀನಾ ಶಸ್ತ್ರಾಸ್ತ್ರ ವ್ಯಾಪಾರಕ್ಕೆ ಏಟು ಭೀತಿ