ಕ್ಯಾಲಿಫೋರ್ನಿಯಾದಲ್ಲಿ ಬಿಎಪಿಎಸ್ ದೇವಾಲಯದ ಮೇಲೆ , ‘ಹಿಂದೂಗಳೇ ಹಿಂದಿರುಗಿ’ ಎಂದು ವಿಕೃತಿಕ್ಯಾಲಿಫೋರ್ನಿಯಾದ ಸಾಕ್ರಮೆಂಟೊದಲ್ಲಿರುವ ಬಿಎಪಿಎಸ್ ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಿದ ಅಪರಿಚಿತರು ‘ಹಿಂದೂಗಳೇ ಹಿಂದಿರುಗಿ’ ಎಂದು ಗೀಚಿದ್ದಾರೆ. ಮಣಿಪುರದಲ್ಲಿ ಶಿವನ ಮಂದಿರಕ್ಕೆ ನುಗ್ಗಿ ಬೆಂಕಿ ಹಚ್ಚಲಾಗಿದ್ದು, ಈ ಘಟನೆಗಳು ಆಕ್ರೋಶಕ್ಕೆ ಕಾರಣವಾಗಿವೆ.