ಪ್ಯಾಲೆಸ್ತೀನ್ ಅಧ್ಯಕ್ಷ ಅಬ್ಬಾಸ್ ಜೊತೆ ಮೋದಿ ಭೇಟಿ: ಗಾಜಾ ಪರಿಸ್ಥಿತಿ ಬಗ್ಗೆ ಪ್ರಧಾನಿ ಕಳವಳಅಮೆರಿಕ ಭೇಟಿಯಲ್ಲಿರುವ ಪ್ರಧಾನಿ ಮೋದಿ, ಪ್ಯಾಲೆಸ್ತೀನ್ ಅಧ್ಯಕ್ಷರನ್ನು ಭೇಟಿ ಮಾಡಿ ಗಾಜಾದಲ್ಲಿ ಶಾಂತಿ ಮರುಸ್ಥಾಪನೆಗೆ ಭಾರತದ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಮಾಸ್ ನಾಯಕ ಯಾಹ್ಯಾ ಸಿನ್ವರ್ ಸಾವಿನ ಬಗ್ಗೆ ವದಂತಿ ಹೆಚ್ಚುತ್ತಿದ್ದು, ಇಸ್ರೇಲ್ ಸೇನೆ ತನಿಖೆ ನಡೆಸುತ್ತಿದೆ.