ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಗೆದ್ದರೆ, ರದ್ದಾಗಿರುವ ಕಾಶ್ಮೀರದ ವಿಶೇಷ ಸ್ಥಾನಮಾನ (370ನೇ ವಿಧಿ) ಮರುಸ್ಥಾಪಿಸಲಾಗುವುದು ಎಂದ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್
ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ , ಭಾರತ ತಮ್ಮ ಹತ್ಯೆಗೆ ಸಂಚು ರೂಪಿಸಿದೆ ಎಂದು ಭಾರತ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ರಾ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 3 ವರ್ಷಗಳ ಕನಿಷ್ಠಕ್ಕೆ ಇಳಿದಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆಯ ಆಸೆ ಗರಿಗೆದರುವಂತೆ ಮಾಡಿದೆ. ಇದಕ್ಕೆ ಪೂರಕವಾಗಿದೆ, ಇದೇ ದರ ಮುಂದವರೆದರೆ ತೈಲ ಕಂಪನಿಗಳು ದರ ಇಳಿಸಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಅಮೆರಿಕದ ಕೆಲವು ಸಂಘಟನೆಗಳು ವರ್ಷ ವರ್ಷ ಸಲ್ಲದ ಆರೋಪ ಮಾಡುತ್ತಿರುವ ನಡುವೆಯೇ, ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ‘ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇಲ್ಲ’ ಎಂಬ ಗಂಭೀರ ಆರೋಪ ಮಾಡಿದ್ದಾರೆ
ಮನುಷ್ಯರಲ್ಲಿ ಗಂಡುಮಕ್ಕಳ ಜನನಕ್ಕೆ ಕಾರಣವಾಗುವ ವೈ ಕ್ರೋಮೋಸೋಮ್ (ವರ್ಣತಂತು) ಕ್ರಮೇಣ ನಾಶವಾಗುತ್ತಿದೆ ಎಂಬ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಈ ವರ್ಣತಂತು ಸಂಪೂರ್ಣ ನಾಶವಾಗಲು ಇನ್ನೂ 1.1 ಕೋಟಿ ವರ್ಷಗಳು ಬೇಕಿದೆ. ಅಂದರೆ, 1.1 ಕೋಟಿ ವರ್ಷಗಳ ನಂತರ ಗಂಡುಮಕ್ಕಳೇ ಹುಟ್ಟುವುದಿಲ್ಲ!