ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್ಎಸ್) ಗಗನಯಾತ್ರಿಗಳಾದ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ವಾಪಸಾತಿಗೆ ಸಂಬಂಧಿಸಿದಂತೆ ನಾಸಾ ಶನಿವಾರ ಮಹತ್ವದ ಅಪ್ಡೇಟ್ ನೀಡಿದೆ
ಅಮೆರಿಕದ ಮಾಜಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ತನ್ನ ಎದುರಾಳಿ, ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಮೇಲೆ ವೈಯುಕ್ತಿಕ ದಾಳಿ ಮುಂದುವರೆಸಿದ್ದಾರೆ.