ವಾರಾಂತ್ಯದಲ್ಲಿ ಅಯೋಧ್ಯೆ ರಾಮ ಮಂದಿರ ಮೇಲೆ ದಾಳಿ : ಖಲಿಸ್ತಾನಿ ಉಗ್ರ ಪನ್ನು ಧಮಕಿಈ ವಾರಾಂತ್ಯದಲ್ಲಿ ಅಯೋಧ್ಯೆ ರಾಮಮಂದಿರ ಮತ್ತು ಕೆನಡಾದಲ್ಲಿನ ಹಲವು ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸುವುದಾಗಿ ‘ಸಿಖ್ ಫಾರ್ ಜಸ್ಟಿಸ್’ ಸಂಘಟನೆಯ ನಾಯಕ, ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ ಬೆದರಿಕೆ ಹಾಕಿದ್ದಾನೆ.