ಪಿಒಕೆ ನಮ್ಮ ದೇಶ ಅಲ್ಲ: ಹೈಗೆ ಪಾಕ್ ವಕೀಲರ ಅಚ್ಚರಿ ಮಾಹಿತಿಈ ಬಾರಿ ನಾವು ಗೆದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಸೇರಿಸಲಾಗುವುದು ಎಂಬ ಬಿಜೆಪಿ ಭರವಸೆಗಳ ನಡುವೆಯೇ ಆಜಾದ್ ಕಾಶ್ಮೀರ (ಪಿಒಕೆಯನ್ನು ಪಾಕಿಸ್ತಾನ ಕರೆಯುವುದು), ವಿದೇಶಿ ಸರಹದ್ದು ಎಂದು ಪಾಕಿಸ್ತಾನ ಸರ್ಕಾರ, ಇಸ್ಲಾಮಾಬಾದ್ ಹೈಕೋರ್ಟ್ಗೆ ಅಚ್ಚರಿಯ ಮಾಹಿತಿ ಸಲ್ಲಿಸಿದೆ.