ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿರುವ ಹೊತ್ತಲ್ಲಿಯೇ ಜೋ ಬೈಡನ್ಗೆ ಕೋವಿಡ್-19 ಸೋಂಕುಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿರುವ ಹೊತ್ತಲ್ಲಿಯೇ ಅಮೆರಿಕದ ಅಧ್ಯಕ್ಷ ಜೋ ಬೈಡನ್ಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಬೈಡನ್ಗೆ ಕೊರೊನಾದ ಸಣ್ಣ ಪ್ರಮಾಣದ ಲಕ್ಷಣಗಳು ಕಾಣಿಸಿಕೊಂಡಿದ್ದು, ಆರೋಗ್ಯವಾಗಿದ್ದಾರೆಂದು ಶ್ವೇತ ಭವನ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.