ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
world
world
ಟ್ರಂಪ್ ಮೇಲೆ ದಾಳಿ: ಮೋದಿ, ಖರ್ಗೆ, ರಾಹುಲ್ ಸೇರಿ ಹಲವರ ಖಂಡನೆ
ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಚುನಾವಣಾ ಪ್ರಚಾರದ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನ ಪ್ರಧಾನಿ ಮೋದಿ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಖಂಡಿಸಿದ್ದಾರೆ.
ಇದನ್ನು ನಾವು ಮರೆಯಲ್ಲ: ಬೈಡೆನ್ಗೆ ಟ್ರಂಪ್ ಬೆಂಬಲಿಗರ ಎಚ್ಚರಿಕೆ
: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಹತ್ಯೆ ಯತ್ನವನ್ನು ರಿಪಬ್ಲಿಕನ್ ಪಕ್ಷದ ನಾಯಕರು ಕಟುವಾಗಿ ಟೀಕಿಸಿದ್ದಾರೆ. ಅಲ್ಲದೆ ಇದೊಂದು ಯೋಜಿತ ಸಂಚು ಎಂಬ ಗಂಭೀರ ಆರೋಪ ಮಾಡಿ, ಇದನ್ನು ನಾವು ಮರೆಯೋಲ್ಲ ಎಂದು ಹಾಲಿ ಅಧ್ಯಕ್ಷ ಜೋ ಬೈಡೆನ್ಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಅಕ್ರಮ ವಿವಾಹ ಕೇಸ್ನಲ್ಲಿ ಇಮ್ರಾನ್ ಖಾನ್ ಖುಲಾಸೆ
ಅಕ್ರಮವಾಗಿ ವಿವಾಹ ಆದ ಆರೋಪ ಹೊತ್ತಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ನ್ಯಾಯಾಲಯವೊಂದು ಶನಿವಾರ ಖುಲಾಸೆಗೊಳಿಸಿದೆ.
ಜನಸಂಖ್ಯೆ: ಭಾರತದ ನಂ.1 ಪಟ್ಟ ಕಾಯಂ
ವಿಶ್ವದಲ್ಲೇ ಅತ್ಯಧಿಕ ಜನಸಂಖ್ಯೆ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಚೀನಾವನ್ನು ಹಿಂದಿಕ್ಕಿ ಕಳೆದ ವರ್ಷವಷ್ಟೇ ಮೊದಲ ಸ್ಥಾನಕ್ಕೇರಿರುವ ಭಾರತವನ್ನು ಈ ಶತಮಾನವಿಡೀ ನಂ.1 ಸ್ಥಾನದಿಂದ ಯಾವ ದೇಶವೂ ಕೆಳಗಿಳಿಸಲು ಆಗದು ಎಂದು ವಿಶ್ವಸಂಸ್ಥೆ ‘ಭವಿಷ್ಯ’ ನುಡಿದಿದೆ.
10 ವರ್ಷದಲ್ಲಿ 120 ಕೋಟಿ ಭಾರತೀಯರಿಗೆಡಿಜಿಟಲ್ ಗುರುತು: ಮಾಜಿ ಸಚಿವ ಆರ್ಸಿ
ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ 10 ವರ್ಷಗಳ ಆಡಳಿತದ ಅವಧಿಯಲ್ಲಿ 120 ಕೋಟಿಗೂ ಹೆಚ್ಚು ಭಾರತೀಯರು ಡಿಜಿಟಲ್ ಗುರುತು ಪಡೆದುಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ಪುಟಿನ್ಗೆ ಮತ್ತೆ ಮೋದಿ ಶಾಂತಿ ಪಾಠ
ಉಕ್ರೇನ್ ಮೇಲೆ ಸಮರ ಸಾರಿರುವ ರಷ್ಯಾಗೆ ಮತ್ತೊಮ್ಮೆ ಶಾಂತಿ ಮಂತ್ರದ ಬೋಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಬಾಂಬ್ಗಳ ಭೋರ್ಗರೆತ, ಗುಂಡು ಹಾಗೂ ಬಂದೂಕಿನ ಸದ್ದುಗಳ ಮಧ್ಯೆ ಶಾಂತಿ ಸ್ಥಾಪನೆ ಸಾಧ್ಯವಿಲ್ಲ.
ರಷ್ಯಾ ಸರ್ವಕಾಲದ ಸ್ನೇಹಿತ: ಪುಟಿನ್ ಬಗ್ಗೆ ಮೋದಿ ಪ್ರಶಂಸೆ
ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ರಷ್ಯಾವನ್ನು ಸರ್ವಕಾಲದ ಸ್ನೇಹಿತ ಎಂದು ಕರೆದಿದ್ದು, ಉಭಯ ದೇಶಗಳ ಸಂಬಂಧ ವೃದ್ಧಿಗೆ ಎರಡು ದಶಕಗಳ ಕಾಲ ಶ್ರಮಿಸಿದ ಅಧ್ಯಕ್ಷ ಪುಟಿನ್ ಅವರನ್ನು ಶ್ಲಾಘಿಸಿದ್ದಾರೆ.
ಅಕ್ರಮವಾಗಿ ಸೇನೆಗೆ ಸೇರಿಸಲ್ಪಟ್ಟ ಎಲ್ಲಾ ಭಾರತೀಯರ ಬಿಡುಗಡೆಗೆ ರಷ್ಯಾ ಸಮ್ಮತಿ
ಉದ್ಯೋಗದ ಹೆಸರಲ್ಲಿ ಭಾರತೀಯರನ್ನು ಅಕ್ರಮವಾಗಿ ಕರೆದೊಯ್ದು ಅವರನ್ನು ರಷ್ಯಾ ಸೇನೆಗೆ ಮಾಡಿಕೊಂಡ ಪ್ರಕರಣದಲ್ಲಿ ಪ್ರಧಾನಿ ಮೋದಿ ಮನವಿಗೆ ಸ್ಪಂದಿಸಿರುವ ರಷ್ಯಾ ಸರ್ಕಾರ, ರಷ್ಯಾ ಸೇನೆಯಲ್ಲಿರುವ ಎಲ್ಲಾ ಭಾರತೀಯರ ಬಿಡುಗಡೆಗೆ ಸಮ್ಮತಿಸಿದೆ ಎನ್ನಲಾಗಿದೆ.
ಮೋದಿಗಿಂದು ರಷ್ಯಾದ ಅತ್ಯುಚ್ಚ ಪ್ರಶಸ್ತಿ
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ರಷ್ಯಾ ಪ್ರವಾಸ ಸೋಮವಾರ ಆರಂಭವಾಗಿದೆ. ಮೊದಲ ದಿನ ಮೋದಿ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಖಾಸಗಿ ಔತಣ ನೀಡಿದ್ದಾರೆ.
ಯುದ್ಧ ಆರಂಭದ ಬಳಿಕ ಇಂದು ರಷ್ಯಾಕ್ಕೆ ಮೋದಿ ಪ್ರಥಮ ಭೇಟಿ
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರದಿಂದ ನಾಲ್ಕು ದಿನಗಳ ರಷ್ಯಾ ಹಾಗೂ ಆಸ್ಟ್ರಿಯಾ ಪ್ರವಾಸ ಕೈಗೊಳ್ಳಲಿದ್ದಾರೆ.
< previous
1
...
47
48
49
50
51
52
53
54
55
...
94
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು