ನವಾಜ್ ಪ್ರಧಾನಿಯಾಗಲು ನಮ್ಮ ಬೆಂಬಲ: ಬಿಲಾವಲ್ ಭುಟ್ಟೋಪಿಪಿಪಿಯ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಮಂಗಳವಾರ ಪಾಕಿಸ್ತಾನ ಪ್ರಧಾನಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ತಮ್ಮ ಪಕ್ಷವು ಮುಸ್ಲಿಂ ಲೀಗ್ನ ಮುಖ್ಯಸ್ಥ ನವಾಜ್ ಶರೀಫ್ ಅವರಿಗೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಬೆಂಬಲ ನೀಡುತ್ತದೆ ಎಂದಿದ್ದಾರೆ.