ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
world
world
ಅರುಣಾಚಲ ಭಾರತದ ಅವಿಭಾಜ್ಯ ಅಂಗ ಚೀನಾಕ್ಕೆ ಅಮೆರಿಕ ಎಚ್ಚರಿಕೆ
ಅರುಣಾಚಲ ಪ್ರದೇಶ ನಮಗೆ ಸೇರಿದ ಭಾಗ ಎಂದು ಇತ್ತೀಚೆಗೆ ಚೀನಾ ರಕ್ಷಣಾ ಇಲಾಖೆಯ ವಾದವನ್ನು ತಿರಸ್ಕರಿಸಿರುವ ಅಮೆರಿಕ, ಅರುಣಾಚಲ ಪ್ರದೇಶದ ಭಾರತದ ಅವಿಭಾಜ್ಯ ಅಂಗ
ಡೀಪ್ಫೇಕ್ ತಂತ್ರಜ್ಞಾನ ಬಳಸಿ ಇಟಲಿ ಪ್ರಧಾನಿ ಸೆಕ್ಸ್ ವಿಡಿಯೋ
ಡೀಪ್ಫೇಕ್ ತಂತ್ರಜ್ಞಾನ ಬಳಸಿ ಖ್ಯಾತನಾಮನ ಹೆಸರಿಗೆ ಕಳಂಕ ಬಳಿಯುವ ಯತ್ನಗಳು ಮುಂದುವರೆದಿದ್ದು, ಇದೀಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಇದಕ್ಕೆ ತುತ್ತಾಗಿದ್ದಾರೆ
ಮೆದುಳಿಗೆ ಚಿಪ್ ಹಾಕಿದ ಬಳಿಕ ತಲೇಲಿ ಯೋಚಿಸಿ ಕಂಪ್ಯೂಟರಲ್ಲಿ ಚೆಸ್ ಆಡಿದ!
ವಿವಿಧ ನರರೋಗಗಳಿಂದ ಬಳಲುತ್ತಿರುವವರ ಮೆದುಳಿಗೆ ಚಿಪ್ ಅಳವಡಿಸುವ ಎಲಾನ್ ಮಸ್ಕ್ರ ನ್ಯೂರಾಲಿಂಕ್ ಯೋಜನೆಗೆ ಮತ್ತೊಂದು ಯಶಸ್ಸು ಸಿಕ್ಕಿದೆ.
ಹವಾಮಾನ ವೈಪರೀತ್ಯಪ್ರಧಾನಿ ಮೋದಿ ಭೂತಾನ್ ಪ್ರವಾಸ ಮುಂದೂಡಿಕೆ
ಮಾ.21ರಿಂದ ಆರಂಭವಾಗಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಭೂತಾನ್ ಪ್ರವಾಸ ಮುಂದೂಡಲಾಗಿದೆ.
ಯುದ್ಧ ನಿಲ್ಲಿಸಿ ಪುಟಿನ್, ಝೆಲೆನ್ಸ್ಕಿಗೆ ಮೋದಿ ಕರೆ
ಸಾವಿರಾರು ಯೋಧರು, ನಾಗರಿಕರ ಸಾವಿಗೆ ಕಾರಣವಾದ, ಭಾರೀ ಪ್ರಮಾಣದ ಆಸ್ತಿಪಾಸ್ತಿ ಹಾನಿಗೆ ಕಾರಣವಾದ ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸುವಂತೆ ಪ್ರಧಾನಿ ಮೋದಿ ಉಭಯ ದೇಶಗಳಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.
ಬ್ರಿಟನ್ ಯುವರಾಜ ವಿಲಿಯಂ, ಮಾಡೆಲ್ ರೋಸ್ ಲವ್ವಿಡವ್ವಿ?
ಬ್ರಿಟನ್ನ ಯುವರಾಣಿ ಕೇಟ್ ಮಿಡ್ಲಟನ್ ಕೆಲ ಸಮಯದಿಂದ ಎಲ್ಲೂ ಬಹಿರಂಗವಾಗಿ ಕಾಣಿಸಿಕೊಳ್ಳದೇ ಇರುವ ಕುರಿತು ನಾನಾ ವದಂತಿಗಳು ಹಬ್ಬಿವೆ
ಅಪಾಯದ ಅಂಚಿನಲ್ಲಿ ಭೂಮಿ ವಿಶ್ವಸಂಸ್ಥೆ ಎಚ್ಚರಿಕೆ
ಜಾಗತಿಕ ತಾಪಮಾನ ಏರಿಕೆ, ಹಿಮನದಿಗಳು ಮತ್ತು ಸಮುದ್ರದಲ್ಲಿನ ನೀರ್ಗಲ್ಲು ಕುಸಿತ ಆತಂಕಕಾರಿ ಏರಿಕೆಯಾಗಿದೆ.
ಮಲಿನ ರಾಜಧಾನಿ: ದೆಹಲಿ ವಿಶ್ವದ ನಂ1
ವಿಶ್ವದ ಅತ್ಯಂತ ಮಲಿನ ರಾಜಧಾನಿ, ಮೆಟ್ರೋಪಾಲಿಟನ್ ಪ್ರದೇಶಗಳ ಪಟ್ಟಿಯೊಂದು ಬಿಡುಗಡೆಯಾಗಿದ್ದು, ದೆಹಲಿ ವಿಶ್ವದ ಅತ್ಯಂತ ಮಲಿನ ನಗರ, ಬಿಹಾರದ ಬೇಗುಸರಾಯ್ ವಿಶ್ವದ ಅತ್ಯಂತ ಮಲಿನ ಮೆಟ್ರೋಪಾಲಿಟನ್ ಪ್ರದೇಶವೆಂಬ ಹಣೆಪಟ್ಟಿಗೆ ಪಾತ್ರವಾಗಿದೆ.
ಚೀನಾ ಗಡಿ ಭಾಗದಲ್ಲಿ ಭಾರತದಿಂದ ಬಂಕರ್
ಗಡಿಯಲ್ಲಿ ಪದೇ ಪದೇ ಕಾಲು ಕೆರೆದು ಜಗಳಕ್ಕೆ ನಿಲ್ಲುವ ಚೀನಾದ ಗಡಿಯಲ್ಲಿ ಭಾರತ ಇದೀಗ ಡಜನ್ಗಟ್ಟಲೆ ಬಂಕರ್ಗಳನ್ನು ನಿರ್ಮಾಣ ಮಾಡುತ್ತಿದೆ.
ಅಫ್ಘಾನಿಸ್ತಾನ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 8 ಜನರ ಸಾವು
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, 8 ಜನ ಸಾವನ್ನಪ್ಪಿದ್ದಾರೆ.
< previous
1
...
55
56
57
58
59
60
61
62
63
...
86
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?