ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
world
world
ಪಾಕ್ ಚುನಾವಣೆಯಲ್ಲಿ ಅಕ್ರಮ: ಚುನಾವಣಾ ಸಿಬ್ಬಂದಿ ತಪ್ಪೊಪ್ಪಿಗೆ
ಪಾಕಿಸ್ತಾನ ಚುನಾವಣೆಯಲ್ಲಿ ಅಕ್ರಮ ಎಸಗಿದ ಕಾರಣ ರಾವಲ್ಪಿಂಡಿಯ ಚುನಾವಣಾಧಿಕಾರಿ ಲಿಯಾಕತ್ ಅಲಿ ರಾಜೀನಾಮೆ ನೀಡಿದ್ದಾರೆ.
ಪುಟಿನ್ ಟೀಕಾಕಾರ, ರಷ್ಯಾ ವಿಪಕ್ಷ ನಾಯಕ ಅಲೆಕ್ಸಿ ಜೈಲಲ್ಲೇ ಸಾವು
ಪುಟಿನ್ ಟೀಕಾಕಾರರಾಗಿದ್ದ ರಷ್ಯಾ ವಿಪಕ್ಷ ನಾಯಕ ಅಲೆಕ್ಸಿ ಜೈಲಿನಲ್ಲೇ ಸಾವನ್ನಪ್ಪಿದ್ದಾರೆ.
ಯುಎಇನಿಂದ ಭಾರತದ ಅಪರಾಧಿ ನರೇಂದ್ರ ಸಿಂಗ್ ಗಡೀಪಾರು
ಯುಎಇಯಲ್ಲಿ ತಲೆಮರೆಸಿಕೊಂಡಿದ್ದ ಭಾರತದ ಕೊಲೆ ಅಪರಾಧಿ ನರೇಂದ್ರ ಸಿಂಗ್ನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ.
ಭಾರತೀಯರ ಮೇಲಿನ ದಾಳಿ ತಡೆಗೆ ಬೈಡೆನ್ ಶತಪ್ರಯತ್ನ: ಶ್ವೇತಭವನ
ಭಾರತೀಯರ ಹತ್ಯೆ ಕುರಿತು ಗಂಭೀರ ತನಿಖೆ ನಡೆಸುತ್ತಿರುವುದಾಗಿ ಶ್ವೇತಭವನದ ವಕ್ತಾರ ಜಾನ್ ಕಿರ್ಬಿ ತಿಳಿಸಿದ್ದಾರೆ.
ಕತಾರ್ನಲ್ಲಿ ಭಾರತೀಯರ ರಕ್ಷಣೆಗೆ ಮೋದಿ ಧನ್ಯವಾದ
ತೈಲಸಮೃದ್ಧ ದೇಶದ ದೊರೆಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಉಭಯ ನಾಯಕರ ನಡುವೆ ಮಾತುಕತೆ ನಡೆಯಿತು.
ಬ್ರಿಟನ್ನಲ್ಲಿ ಆರ್ಥಿಕ ಹಿಂಜರಿತ ಈಗ ಅಧಿಕೃತ
ಬ್ರಿಟನ್ನಲ್ಲಿ ಜಿಡಿಪಿ ಕುಸಿತ ಕಂಡಿದ್ದು ಆರ್ಥಿಕತೆ ಮೇಲೆತ್ತುವ ಪ್ರಧಾನಿ ಭರವಸೆ ಹುಸಿಯಾಗಿದೆ. ಈ ವರ್ಷ ಬ್ರಿಟನ್ನಲ್ಲಿ ಚುನಾವಣೆ ನಡೆಯಲಿದ್ದು ರಿಷಿ ಸುನಕ್ಗೆ ಆತಂಕ ಎದುರಾಗಿದೆ.
ಭ್ರಷ್ಟಾಚಾರ ಮುಕ್ತ ಸರ್ಕಾರ ಇಂದಿನ ಅಗತ್ಯ: ಪ್ರಧಾನಿ ಮೋದಿ
‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಯುಎಇ: ವಿಶ್ವದ 3ನೇ ದೊಡ್ಡ ದೇಗುಲ ಉದ್ಘಾಟಿಸಿದ ನರೇಂದ್ರ ಮೋದಿ
ಮುಸ್ಲಿಂ ರಾಷ್ಟ್ರವಾದ ಯುಎಇಯ ಅಬುಧಾಬಿಯಲ್ಲಿ ನಿರ್ಮಾಣ ಮಾಡಲಾಗಿರುವ ಮೊದಲ ಹಿಂದೂ ದೇವಾಲಯ ಎನ್ನಿಸಿಕೊಂಡಿರುವ ಸ್ವಾಮಿನಾರಾಯಣ (ಬಾಪ್ಸ್) ದೇಗುಲವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಜೆ ಉದ್ಘಾಟಿಸಿದರು.
ಅಬುಧಾಬಿ ಮಂದಿರ ಜಗತ್ತನ್ನೇ ಒಗ್ಗೂಡಿಸುವ ಸೌಹಾರ್ದತೆ ಪ್ರತೀಕ: ಪ್ರಧಾನಿ ಮೋದಿ
‘ಅಬುಧಾಬಿಯ ನೂತನ ಸ್ವಾಮಿನಾರಾಯಣ ಮಂದಿರ ಜಗತ್ತನ್ನೇ ಒಗ್ಗೂಡಿಸುವ ಸೌಹಾರ್ದತೆ ಪ್ರತೀಕ. ಅಯೋಧ್ಯೆಯಲ್ಲಿ ನಾವು ಅನುಭವಿಸಿದ ಖುಷಿ ಅಬುಧಾಬಿಯಲ್ಲಿ ಇಮ್ಮಡಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.
ಶಹಬಾಜ್ ಷರೀಫ್ ಪಾಕ್ ನೂತನ ಪ್ರಧಾನ ಮಂತ್ರಿ?
ನವಾಜ್ ಷರೀಫ್, ತಮ್ಮ ಸೋದರ ಶಹಬಾಜ್ ಷರೀಫ್ ಹೆಸರನ್ನು ಪ್ರಧಾನಿ ಹುದ್ದೆಗೆ ನಾಮನಿರ್ದೇಶನ ಮಾಡಿದ್ದಾರೆ.
< previous
1
...
65
66
67
68
69
70
71
72
73
...
86
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?